ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
WEATHER REPORT, 20 NOVEMBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಥಂಡಿ ಪ್ರಮಾಣ ಹೆಚ್ಚಾಗುತ್ತಿದೆ. ಹಾಗಾಗಿ ಜಿಲ್ಲೆಯ ವಿವಿಧೆಡೆ ತಾಪಮಾನ ತುಸು ಇಳಿಕೆಯಾಗಿದೆ.
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬಿಸಿಲು ಇರಲಿದೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ತಾಲೂಕಿನ ವಿವಿಧೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ » ಮೈಸೂರಿನಿಂದ ಶಿವಮೊಗ್ಗಕ್ಕೆ ಬಂದ ವ್ಯಕ್ತಿ ಲಾಡ್ಜ್‌ನಲ್ಲಿ ನೇಣಿಗೆ ಶರಣು
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಪಾಮಾನ ಇರಲಿದೆ. ಬಿಸಿಲಿನ ವಾತಾವರಣ ಇರಲಿದೆ.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





