ಶಿವಮೊಗ್ಗದಲ್ಲಿ ಥಂಡಿ ವಾತಾವರಣ, ಇವತ್ತು ಎಷ್ಟಿರುತ್ತೆ ತಾಪಮಾನ?

WEATHER REPORT, 20 NOVEMBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಥಂಡಿ ಪ್ರಮಾಣ ಹೆಚ್ಚಾಗುತ್ತಿದೆ. ಹಾಗಾಗಿ ಜಿಲ್ಲೆಯ ವಿವಿಧೆಡೆ ತಾಪಮಾನ ತುಸು ಇಳಿಕೆಯಾಗಿದೆ. (ಈ ಸುದ್ದಿಯನ್ನು ಇನ್ನು 34 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬಿಸಿಲು ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತಾಲೂಕಿನ ವಿವಿಧೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

WEATHER-REPORT-SHIMOGA-

ಇದನ್ನೂ ಓದಿ » ಮೈಸೂರಿನಿಂದ ಶಿವಮೊಗ್ಗಕ್ಕೆ ಬಂದ ವ್ಯಕ್ತಿ ಲಾಡ್ಜ್‌ನಲ್ಲಿ ನೇಣಿಗೆ ಶರಣು

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಪಾಮಾನ ಇರಲಿದೆ. ಬಿಸಿಲಿನ ವಾತಾವರಣ ಇರಲಿದೆ.

WEATHER-REPORT-SHIMOGA-

Leave a Comment