ಶಿವಮೊಗ್ಗ LIVE
ಹವಾಮಾನ ವರದಿ: ರಾಜ್ಯದ ವಿವಿಧೆಡೆ ಮತ್ತೆ ಮಳೆ ಅಬ್ಬರಿಸುತ್ತಿದೆ. ದೀಪಾವಳಿ ಹಬ್ಬದಂದು ಹಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಉತ್ತರ ಒಳನಾಡು ಮತ್ತು ಕರಾವಳಿ ಭಾಗಕ್ಕೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ (Weather).
ಶಿವಮೊಗ್ಗದಲ್ಲಿ ಹೇಗಿದೆ ವಾತಾವರಣ?
ಶಿವಮೊಗ್ಗ ಜಿಲ್ಲೆಯಲ್ಲಿಯು ಜೋರು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಜಿಲ್ಲೆಗೆ ಯಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಭಾನುವಾರ ರಾತ್ರಿ ಪೂರ್ತಿ ಮಳೆಯಾಗಿದೆ. ಸೋಮವಾರ ಬೆಳಗ್ಗೆಯಿಂದಲೆ ಮೋಡ ಕವಿದ ವಾತಾವರಣ ಇದೆ. ಈಗಾಗಲೆ ಹಲವು ಕಡೆ ಜೋರು ಮಳೆಯಾಗುತ್ತಿದೆ.

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಶರಾವತಿ ಹಿನ್ನೀರಿನತ್ತ ಪಲ್ಟಿಯಾದ ಕಾರು, ವ್ಯಕ್ತಿ ಸಾವು, ಹೇಗಾಯ್ತು ಘಟನೆ?
Weather
LATEST NEWS
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ಜನವರಿ 17ರಿಂದ ಮೇಳ, ಏನೇನೆಲ್ಲ ಇರಲಿದೆ?

- ಭದ್ರಾ ನಾಲೆಗೆ ಹಾರಿ ಗೃಹಿಣಿ ಆತ್ಮಹತ್ಯೆ ಕೇಸ್, ಪಾಂಡಿಚೇರಿಯಲ್ಲಿ ಪತಿ ಅರೆಸ್ಟ್

- ಶಿವಮೊಗ್ಗದಲ್ಲಿ ಡಾಗ್ ಶೋ, ರಿಜಿಸ್ಟರ್ ಮಾಡಿಕೊಳ್ಳಲು ಸೂಚನೆ, ಯಾವಾಗ? ಎಲ್ಲಿ ನಡೆಯುತ್ತೆ?

- ಫೋನ್ ಕರೆ, ಶಿವಮೊಗ್ಗದಿಂದ ವ್ಯಕ್ತಿ ದೌಡು, ಆನವಟ್ಟಿ ಮನೆ ಬಳಿ ಕಾದಿತ್ತು ಶಾಕ್

- ಕೋಣಂದೂರು ಸುತ್ತಮುತ್ತ ಇವತ್ತು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಊರುಗಳ ಪಟ್ಟಿ

About The Editor
ನಿತಿನ್ ಆರ್.ಕೈದೊಟ್ಲು






