ಶಿವಮೊಗ್ಗದಲ್ಲಿ ಬೆಳಗ್ಗೆ ಬಿಸಿಲ ಅಬ್ಬರ, ಸಂಜೆ ಚಳಿ, ಇವತ್ತು ಮೋಡ ಕವಿದ ವಾತಾವರಣ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

WEATHER REPORT, 21 DECEMBER 2024

ಶಿವಮೊಗ್ಗ : ಜಿಲ್ಲೆಯಲ್ಲಿ ಚಳಿ ಮುಂದುವರೆದಿದೆ. ಇದರ ನಡುವೆ ಬಿಸಿಲಿನ ಅಬ್ಬರವು ಜೋರಿದೆ. ಆದ್ದರಿಂದ ಬೆಳಗ್ಗೆ ಶಕೆ ವಾತಾವರಣವಿದ್ದರು, ಸಂಜೆಯಾಗುತ್ತಲೆ ತಂಪು ವಾತಾವರಣವಿರಲಿದೆ.

ಇವತ್ತು ಎಲ್ಲೆಲ್ಲಿ ಎಷ್ಟುರುತ್ತೆ ತಾಪಮಾನ?

ಶಿವಮೊಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಕೆಲವು ಹೊತ್ತು ಮೋಡ ಕವಿದ ವಾತಾವರಣ ಇರಲಿದೆ.

WEATHER-REPORT-SHIMOGA-

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಸಾಧ್ಯತೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಸಾಧ್ಯತೆ.

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ ಸುದ್ದಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment