ಶಿವಮೊಗ್ಗ ಲೈವ್
WEATHER REPORT, 21 DECEMBER 2024 (ಈ ಸುದ್ದಿಯನ್ನು ಇನ್ನು 38 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಶಿವಮೊಗ್ಗ : ಜಿಲ್ಲೆಯಲ್ಲಿ ಚಳಿ ಮುಂದುವರೆದಿದೆ. ಇದರ ನಡುವೆ ಬಿಸಿಲಿನ ಅಬ್ಬರವು ಜೋರಿದೆ. ಆದ್ದರಿಂದ ಬೆಳಗ್ಗೆ ಶಕೆ ವಾತಾವರಣವಿದ್ದರು, ಸಂಜೆಯಾಗುತ್ತಲೆ ತಂಪು ವಾತಾವರಣವಿರಲಿದೆ.
ಇವತ್ತು ಎಲ್ಲೆಲ್ಲಿ ಎಷ್ಟುರುತ್ತೆ ತಾಪಮಾನ?
ಶಿವಮೊಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಕೆಲವು ಹೊತ್ತು ಮೋಡ ಕವಿದ ವಾತಾವರಣ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಸಾಧ್ಯತೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಸಾಧ್ಯತೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್ ಸುದ್ದಿ
