ಶಿವಮೊಗ್ಗ LIVE
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಮುಂದುವರೆದಿದೆ. ಆದರೆ ಕಳೆದ ವಾರಕ್ಕೆ ಹೋಲಿಸಿದರೆ ಜಿಲ್ಲೆಯಲ್ಲಿ ಚಳಿ ಕಡಿಮೆಯಾಗಿದೆ. ಇನ್ನೊಂದಡೆ ಬಿಸಿಲಿನ ಅಬ್ಬರವು ಜೋರಿದೆ. (Weather)
ಶಿವಮೊಗ್ಗದಲ್ಲಿ ಸಂಜೆಯಾಗುತ್ತಲೆ ವಾತಾವರಣ ತಂಪೇರುತ್ತದೆ. ಬೆಳಗ್ಗೆ ಬಹು ಹೊತ್ತಿನವರೆಗೆ ಥಂಡಿ ಇರುತ್ತದೆ. ಜಿಲ್ಲೆಯ ಹಲವೆಡೆ ರಾತ್ರಿ ವೇಳೆ ಮನೆಯಿಂದ ಹೊರಬರಲಾಗದಷ್ಟು ಚಳಿ ಇದೆ. ಬಿಸಿಲು ನೆತ್ತಿ ಮೇಲೆ ಬಂದರು ತಂಪಾದ ವಾತಾವರಣ ಇರಲಿದೆ.


ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್. ತೀರ್ಥಹಳ್ಳಿಯಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್. ಸಾಗರ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್, ಸೊರಬ, ಹೊಸನಗರ, ಸಾಗರ, ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಆಹಾರ ಮಳಿಗೆ ಮಾಲೀಕರೆ ಇವರ ಟಾರ್ಗೆಟ್, ಅಧಿಕಾರಿಗಳಿಂದ ವಾರ್ನಿಂಗ್, ಏನಿದು ಪ್ರಕರಣ?
LATEST NEWS
- ಕುತ್ತಿಗೆ ಹಿಸುಕಿ ಹೆಂಡತಿಯನ್ನು ಕೊಂದ ಗಂಡ, ಎಲ್ಲಿ? ಕಾರಣವೇನು?

- ಮತ್ತೆ 91 ಸಾವಿರಕ್ಕೆ ತಲುಪಿದ ಅಡಿಕೆ ರೇಟ್ | 12 ಜನವರಿ 2026 | ಅಡಿಕೆ ಧಾರಣೆ

- ನಿಯಂತ್ರಣ ತಪ್ಪಿದ ರಾಯಲ್ ಎನ್ಫೀಲ್ಡ್ ಬೈಕ್, ಅಪಘಾತ, ಸವಾರ ಸ್ಥಳದಲ್ಲೇ ಸಾವು

- ವೈನ್ ಶಾಪ್ನಲ್ಲಿ ಬಿಯರ್ ಬಾಟಲಿಯಿಂದ ಯುವಕನ ತಲೆಗೆ ಹೊಡೆದ ವ್ಯಕ್ತಿ, ಕಾರಣವೇನು?

- ‘ಇಡೀ ದೇಶವೇ ಸ್ವಾಗತಿಸಿದೆ, ಕಾಂಗ್ರೆಸ್ ನಾಯಕರು ಮಾತ್ರ ಹಗುರ ಮಾತಾಡುತ್ತಿದ್ದಾರೆ’, ಏನಿದು?

About The Editor
ನಿತಿನ್ ಆರ್.ಕೈದೊಟ್ಲು





