ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಇಳಿಕೆ, ಹವಾಮಾನ ಇಲಾಖೆಯಿಂದ ಮತ್ತೊಂದು ಅಲರ್ಟ್‌ ಪ್ರಕಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 21 JULY 2024

WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರ ತಗ್ಗಿದೆ. ಆದರೆ ಹಲವು ಕಡೆ ನಿರಂತರ ಮಳೆಯಾಗುತ್ತಿದೆ. ಇನ್ನು, ಹವಾಮಾನ ಇಲಾಖೆ ಇವತ್ತು ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್‌ ಘೋಷಿಸಿದೆ. ಯಲ್ಲೋ ಅಲರ್ಟ್‌ ಇರುವೆಡೆ ಭಾರಿ ಮಳೆಯಾಗಲಿದೆ.

ಶಿವಮೊಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಇದೆ. ಆರೆಂಜ್‌ ಅಲರ್ಟ್‌ ಇದ್ದಲ್ಲಿ ತೀವ್ರ ಮಳೆಯಾಗುವ ಸಾಧ್ಯತೆ ಇದೆ.

ಶಿವಮೊಗ್ಗ ಸಂಪೂರ್ಣ ಕೂಲ್‌ ಕೂಲ್

ನಿರಂತರ ಮಳೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಸಂಪೂರ್ಣ ಥಂಡಿ ವಾತಾವರಣವಿದೆ. ಇವತ್ತು ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನಲ್ಲಿ ಗರಿಷ್ಠ 26 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 29 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ ⇓

ಶಿವಮೊಗ್ಗದಲ್ಲಿ ತುಸು ಇಳಿಕೆಯಾದ ಮಳೆ, ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 21, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment