ವಿವಿಧೆಡೆ ಮಳೆಯಾದರೂ ತಗ್ಗದ ತಾಪಮಾನ, ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಎಷ್ಟಿರುತ್ತೆ ಉಷ್ಣಾಂಶ?

ಹವಾಮಾನ ವರದಿ : ಜಿಲ್ಲೆಯ ವಿವಿಧೆಡೆ ಗುರುವಾರ ಮಳೆಯಾಗಿದೆ. ಆದರೂ ಬಿಸಿಲಿನ ಅಬ್ಬರ ತಗ್ಗಿಲ್ಲ. ಹಾಗಾಗಿ ಇವತ್ತು ಕೂಡ ಜಿಲ್ಲೆಯಲ್ಲಿ ಉಷ್ಣಾಂಶ ಹೆಚ್ಚಿರಲಿದೆ (Weather). (ಈ ಸುದ್ದಿಯನ್ನು ಇನ್ನು 35 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 35 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ಲಕ್ಷ ಲಕ್ಷ ಮೌಲ್ಯದ ಮಾಂಗಲ್ಯ ಸರ ಖರೀದಿಸಿ ಮನೆಗೆ ಹೋಗಿ ನೋಡಿದಾಗ ಕಾದಿತ್ತು ಆಘಾತ, ಆಗಿದ್ದೇನು?

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

WEATHER-REPORT-SHIMOGA-

Leave a Comment