ಶಿವಮೊಗ್ಗದಲ್ಲಿ ಇವತ್ತೂ ಮುಂದುವರೆಯುತ್ತೆ ಮಳೆ, ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 21 MAY 2024

WEATHER NEWS : ಜಿಲ್ಲೆಯಲ್ಲಿ ಸೋಮವಾರ ಮಳೆ ಅಬ್ಬರ ಜೋರಾಗಿತ್ತು. ಇವತ್ತೂ ಕೂಡ ಮಳೆಯಾಗುವ ಸಾಧ್ಯತೆ ಇದೆ. ಆದರೆ ಮಳೆ ಪ್ರಮಾಣ ಕಡಿಮೆ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ. ಇವತ್ತು ಗರಿಷ್ಠ 32 ಡಿಗ್ರಿ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ – ಶಿವಮೊಗ್ಗ, ಚಿಕ್ಕಮಗಳೂರು ಸೇರಿ ವಿವಿಧ ಜಿಲ್ಲೆಗಳಿಗೆ ಇವತ್ತು ಹವಾಮಾನ ಇಲಾಖೆಯಿಂದ ಅಲರ್ಟ್‌

ಇವತ್ತು ಬೆಳಗ್ಗೆ 10 ಗಂಟೆಗೆ 23.9 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಮಧ್ಯಾಹ್ನ 12 ಗಂಟೆಗೆ 25.1 ಡಿಗ್ರಿ, ಮಧ್ಯಾಹ್ನ 3 ಗಂಟೆಗೆ 28 ಡಿಗ್ರಿ, ಸಂಜೆ 6 ಗಂಟೆಗೆ 26 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ರಾತ್ರಿ 9 23.7 ಡಿಗ್ರಿ, ರಾತ್ರಿ 11 ಗಂಟೆಗೆ 22.7 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 21, 2024

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment