ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
WEATHER REPORT, 21 OCTOBER 2024 : ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ ಮಳೆಯಿಂದಾಗಿ ತಪಮಾನ ತುಸು ತಗ್ಗಿದೆ. ಇನ್ನೊಂದೆಡೆ ಇವತ್ತು ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಹಾಗಾಗಿ ಹಾವಾಮಾನ ಇಲಾಖೆ ಯಲ್ಲೋ ಅಲರ್ಟ್ ಪ್ರಕಟಿಸಿದೆ.
ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
» ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ » ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ?
» ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಇವತ್ತು ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ.

» ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮತ್ತೆ ಶುರುವಾಯ್ತು ಮಳೆ, ಜನರಲ್ಲಿ ಆತಂಕ
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





