ಶಿವಮೊಗ್ಗ LIVE
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಇವತ್ತೂ ವಿವಿಧೆಡೆ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಜಿಲ್ಲೆಗೆ ಯಲ್ಲೋ ಅಲರ್ಟ್ ಘೋಷಿಸಿದೆ (Weather Report).
ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡಿ ಕೆಲವು ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್ ಪ್ರಕಟಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲು ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಬೆಳಗ್ಗೆಯಿಂದ ತೀರ್ಥಹಳ್ಳಿ, ಹೊಸನಗರ, ಸಾಗರ ಭಾಗದ ಕೆಲವೆಡೆ ಜೋರು ಮಳೆಯಾಗುತ್ತಿದೆ. ಭದ್ರಾವತಿ ಮತ್ತು ಶಿವಮೊಗ್ಗ ತಾಲೂಕಿನ ಕೆಲವು ಕಡೆ ಸಾಧಾರಣ ಮಳೆಯಾಗುತ್ತಿದೆ.

ಶಿವಮೊಗ್ಗದಲ್ಲಿ ಹೇಗಿದೆ ವಾತಾವರಣ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಭದ್ರಾವತಿಯ ನಿತಿನ್‌ಗೆ ಚಿನ್ನದ ಪದಕ, ವಿಐಎಸ್‌ಎಲ್ ಕಾರ್ಮಿಕರು ಹರ್ಷ
LATEST NEWS
- BREAKING NEWS – ತೀರ್ಥಹಳ್ಳಿಯಲ್ಲಿ ಭೀಕರ ಅಪಘಾತ

- ಕೆಂಚನಾಲ ಮಾರಿಕಾಂಬ ಜಾತ್ರೆ, ರಾಜ್ಯದ ಎಲ್ಲೆಡೆಗಿಂತಲು ವಿಭಿನ್ನ, ಹೇಗಿರುತ್ತೆ ಮಹೋತ್ಸವ?

- ಒಂದು ಲಕ್ಷದ ಸನಿಹಕ್ಕೆ ಅಡಿಕೆ ರೇಟ್ | 13 ಜನವರಿ 2026 | ಇವತ್ತಿನ ಅಡಿಕೆ ಧಾರಣೆ

- ಶಬರಿಮಲೈ ಸಮೀಪ ಶಿವಮೊಗ್ಗ, ಭದ್ರಾವತಿ ಮಾಲಾಧಾರಿಗಳಿಂದ ದಿಢೀರ್ ಪ್ರತಿಭಟನೆ, ಕಾರಣವೇನು?
- ಶಿವಮೊಗ್ಗ ಜಿಲ್ಲಾಧಿಕಾರಿಗೆ ಸೈಬರ್ ವಂಚಕರ ಕಾಟ, ಆಗಿದ್ದೇನು? ಪ್ರಕಟಣೆಯಲ್ಲಿ ಡಿಸಿ ಹೇಳಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು




