ಶಿವಮೊಗ್ಗ ಲೈವ್
WEATHER REPORT, 22 DECEMBER 2024
ಶಿವಮೊಗ್ಗ : ಜಿಲ್ಲೆಯಲ್ಲಿ ಇವತ್ತೂ ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶನಿವಾರ ಬೆಳಗ್ಗೆಯಿಂದಲೇ ಮೋಡ ಕವಿದು ತಂಪು ವಾತಾವರಣವಿತ್ತು. ಹಾಗಾಗಿ ಸಂಜೆ ಬೆಳಿ ಚಳಿ ಪ್ರಮಾಣ ಹೆಚ್ಚಾಗಿತ್ತು. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?
ಇವತ್ತು ಎಲ್ಲೆಲ್ಲಿ ಎಷ್ಟುರುತ್ತೆ ತಾಪಮಾನ?
ಶಿವಮೊಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಕೆಲವು ಹೊತ್ತು ಮೋಡ ಕವಿದ ವಾತಾವರಣ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಸಾಧ್ಯತೆ.
ಇದನ್ನೂ ಓದಿ » ನಟ ಶಿವರಾಜ್ ಕುಮಾರ್‌ಗಾಗಿ ವಿಶೇಷ ಪೂಜೆ, ಈಡುಗಾಯಿ ಒಡೆದು ಪ್ರಾರ್ಥನೆ
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಸಾಧ್ಯತೆ.