ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಾದ್ಯಂತ ಮತ್ತೆ ಮಳೆ ಚುರುಕು ಪಡೆದಿದೆ. ಇದರಿಂದ ವಾತಾವರಣ ಮತ್ತಷ್ಟು ತಂಪಾಗಿದ್ದು, ತಾಪಮಾನವು ತಗ್ಗಿದೆ. ಇವತ್ತೂ ಜಿಲ್ಲೆಯ ವಿವಿಧೆಡೆ ಸಾಧಾರಣದಿಂದ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. (Weather Report)
ಇನ್ನು, ಜಿಲ್ಲೆಯಲ್ಲಿ ತಾಪಮಾನ ತಗ್ಗಿದೆ. ಹಲವೆಡೆ ಮಳೆಯ ಜೊತೆಗೆ ಚಳಿಯು ಜೋರಾಗಿದೆ.
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ.
ಇದನ್ನೂ ಓದಿ » ಭದ್ರಾ ಬಲದಂಡೆ ನಾಲೆಗೆ ನೀರು ಹರಿಸುವ ದಿನಾಂಕ ಪ್ರಕಟ, ಎಡದಂಡೆ ನಾಲೆಗೆ ಯಾವಾಗ?
ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ.
LATEST NEWS
- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

- ಮೀನು ಮಾರುಕಟ್ಟೆ ಬಳಿ ಕಿರಿಕ್, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

- ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

- ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

- ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

About The Editor
ನಿತಿನ್ ಆರ್.ಕೈದೊಟ್ಲು
















