ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಸಾಧಾರಣದಿಂದ ಜೋರು ಮಳೆ, ತಾಪಮಾನ ಇಳಿಕೆ, ಎಲ್ಲೆಲ್ಲಿ ಎಷ್ಟಿರುತ್ತೆ?

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಾದ್ಯಂತ ಮತ್ತೆ ಮಳೆ ಚುರುಕು ಪಡೆದಿದೆ. ಇದರಿಂದ ವಾತಾವರಣ ಮತ್ತಷ್ಟು ತಂಪಾಗಿದ್ದು, ತಾಪಮಾನವು ತಗ್ಗಿದೆ. ಇವತ್ತೂ ಜಿಲ್ಲೆಯ ವಿವಿಧೆಡೆ ಸಾಧಾರಣದಿಂದ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. (Weather Report) (ಈ ಸುದ್ದಿಯನ್ನು ಇನ್ನು 41 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಇನ್ನು, ಜಿಲ್ಲೆಯಲ್ಲಿ ತಾಪಮಾನ ತಗ್ಗಿದೆ. ಹಲವೆಡೆ ಮಳೆಯ ಜೊತೆಗೆ ಚಳಿಯು ಜೋರಾಗಿದೆ.

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 26 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ.

June-2025-Report-Shivamogga-Live-New-New.

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ » ಭದ್ರಾ ಬಲದಂಡೆ ನಾಲೆಗೆ ನೀರು ಹರಿಸುವ ದಿನಾಂಕ ಪ್ರಕಟ, ಎಡದಂಡೆ ನಾಲೆಗೆ ಯಾವಾಗ?

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

WEATHER-REPORT-SHIMOGA-

Leave a Comment