ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
WEATHER REPORT, 22 NOVEMBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಪ್ರಮಾಣ ಹೆಚ್ಚಾಗಿದೆ. ಹಾಗಾಗಿ ರಾತ್ರಿ ವೇಳೆ ತಾಪಮಾನ ಇಳಿಕೆಯಾಗಿದೆ. ಆದರೆ ಬೆಳಗಿನ ಹೊತ್ತು ಮೈ ಸುಡುವಷ್ಟು ಬಿಸಿಲಿದೆ.
ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬಿಸಿಲಿನ ವಾತಾವರಣ ಇರಲಿದೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಇಡೀ ದಿನ ಬಿಸಿಲಿರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 36 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಇಡೀ ದಿನ ಬಿಸಿಲು ಜೋರಿರಲಿದೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆ, ಈವರೆಗೂ ಎಷ್ಟು ಬಿಪಿಎಲ್ ಕಾರ್ಡುಗಳು ಎಪಿಎಲ್‌ಗೆ ಬದಲಾಗಿವೆ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422