ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಬಿಸಿಲಿನ ಅಬ್ಬರ, ಅಲ್ಲಲ್ಲಿ ಮೋಡ ಕವಿದ ವಾತಾವರಣ

ನಿಮ್ಮ ಊರಿನ ಸುದ್ದಿಗಳನ್ನು ನಮಗೆ ವಾಟ್ಸಪ್ ಮಾಡಿ 7411700200

ಶಿವಮೊಗ್ಗ: ಕಳೆದ ವಾರದ ಮಳೆಯಿಂದಾಗಿ ತುಸು ತಂಪು ಕಂಡಿದ್ದ ಶಿವಮೊಗ್ಗ ಜಿಲ್ಲೆಯಲ್ಲಿ ಪುನಃ ಬಿಸಿಲಿನ ಅಬ್ಬರ (weather) ಜೋರಾಗಿದೆ. ಇವತ್ತು ಪುನಃ ಬಿಸಿಲು ಮೈ ಸುಡಲಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.

ಇದನ್ನೂ ಓದಿ : ಶಿವಮೊಗ್ಗ, ತೀರ್ಥಹಳ್ಳಿ, ಭದ್ರಾವತಿ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ರೇಟ್‌

Shivamogga-Weather-Report

ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3822
ಭದ್ರಾವತಿ3822
ತೀರ್ಥಹಳ್ಳಿ3421
ಸಾಗರ3222
ಹೊಸನಗರ3522
ಸೊರಬ3722
ಶಿಕಾರಿಪುರ3722
Shivamogga-Weather-Report

ಮೋಡ ಕವಿದ ವಾತಾವರಣ

ಇವತ್ತು ಜಿಲ್ಲೆಯ ವಿವಿಧೆಡೆ ಮೋಡ ಕವಿದ ವಾತಾವರಣ ಇರುವ ಸಾಧ್ಯತೆ ಇದೆ. ಅಲ್ಲಲ್ಲಿ ಚದುರಿದಂತೆ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಕಳೆದ ವಾರ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆಯಾಗಿತ್ತು. ಒಂದಷ್ಟು ಕಡೆ ಆಲಿಕಲ್ಲು ಸಹಿತ ಮಳೆ ಸುರಿದಿತ್ತು. ಇದರಿಂದ ಜಿಲ್ಲೆಯಲ್ಲಿ ಉಷ್ಣಾಂಶ ಒಂದೆರಡು ಡಿಗ್ರಿಯಷ್ಟು ಕಡಿಮೆಯಾಗಿತ್ತು.

ಇದನ್ನೂ ಓದಿ 

ಹೆಚ್ಚಿನ Shimoga News, Shivamogga News ಮತ್ತು WEATHER REPORT ಸುದ್ದಿಗಳಿಗಾಗಿ ಶಿವಮೊಗ್ಗ ಲೈವ್ ನೋಡಿ.

© ಶಿವಮೊಗ್ಗ ಲೈವ್‌ : ಏಪ್ರಿಲ್ 23, 2026

Leave a Comment