ಶಿವಮೊಗ್ಗ, ಭದ್ರಾವತಿಯಲ್ಲಿ ತಾಪಮಾನ ಹೆಚ್ಚಳ, ಉಳಿದೆಡೆ ಇವತ್ತು ಎಷ್ಟಿರಲಿದೆ ಉಷ್ಣಾಂಶ?

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಪ್ರಮಾಣ ಕಡಿಮೆಯಾಗಿದ್ದು, ಸೆಕೆ ಜೋರಿದೆ. ಇವತ್ತು ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಹೆಚ್ಚಿರಲಿದೆ.

ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3522
ಭದ್ರಾವತಿ3522
ತೀರ್ಥಹಳ್ಳಿ3320
ಸಾಗರ3119
ಹೊಸನಗರ3321
ಸೊರಬ3520
ಶಿಕಾರಿಪುರ3521

ಮೂಲ: accuweather

ಇದನ್ನೂ ಓದಿ – ಶಿವಮೊಗ್ಗದಲ್ಲಿ ಪ್ರಧಾನಿ ವಿರುದ್ಧ ಆಕ್ರೋಶ, ಮೋದಿ ರಾಜೀನಾಮೆಗೆ ಆಗ್ರಹ, ಕಾರಣವೇನು?

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : February 23, 2026 at 8:30 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಫೆಬ್ರವರಿ 23, 2026

Leave a Comment