ಶಿವಮೊಗ್ಗ ಜಿಲ್ಲೆಗೆ ಹವಾಮಾನ ಇಲಾಖೆಯಿಂದ ಅಲರ್ಟ್‌, ಇವತ್ತು ಎಲ್ಲೆಲ್ಲಿ ಹೇಗಿರುತ್ತೆ ಮಳೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 JULY 2024

WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರ ತಗ್ಗಿದೆ. ಆಗಾಗ ಜೋರಾಗಿ ಸುರಿದು ಮಳೆ ಮರೆಯಾಗುತ್ತಿದೆ. ಆದರೆ ಇವತ್ತು ವಿವಿಧೆಡೆ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜಿಲ್ಲೆಗೆ ಯಲ್ಲೋ ಅಲರ್ಟ್‌ ಘೋಷಿಸಿದೆ.

ದೇಶದ ಕರಾವಳಿ ಭಾಗಕ್ಕೆ ಅಲರ್ಟ್‌

ಕೇರಳ, ಕರ್ನಾಟಕ, ಮಹಾರಾಷ್ಟ್ರ, ಗುಜರಾತ್‌ ರಾಜ್ಯಗಳಲ್ಲಿ ಅರಬ್ಬಿ ಸಮುದ್ರಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ  ರೆಡ್‌, ಆರೆಂಜ್‌ ಮತ್ತು ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ. ಮೇಲ್ಮೈ ಗಾಳಿ ಬಿರುಸಾಗಿರಲಿದೆ ಎಂದು ಹವಾಮಾನ ಇಲಾಖೆ ಪ್ರಕಟಿಸಿದೆ.

rain-in-shimoga-city-near-vidyanagara-flyover

ಇವತ್ತು ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 26 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲಿ ತುಂತುರು ಮಳೆಯಾಗಲಿದೆ.

ತೀರ್ಥಹಳ್ಳಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 29 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ ⇓

ಕಂತೆ ಕಂತೆ ದುಡ್ಡು, ಲಕ್ಷ ಲಕ್ಷದ ಚಿನ್ನ, ಶಿವಮೊಗ್ಗದ ಅಧಿಕಾರಿಯ ಮನೆ, ಲಾಕರ್‌ನಲ್ಲಿ ಸಿಕ್ಕ ಹಣ ಸೀಜ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 23, 2024

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

Leave a Comment