ಶಿವಮೊಗ್ಗದ ಹವಾಮಾನ ವರದಿ | 23 ಜೂನ್‌ 2025 | ಕಡಿಮೆಯಾದ ಮಳೆ, ಎಲ್ಲೆಲ್ಲಿ ತಾಪಮಾನ ಎಷ್ಟಿದೆ?

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದೆ. ವಿವಿಧೆಡೆ ಭಾನುವಾರ ತುಸು ಮಳೆಯಾಗಿದೆ. ಅಲ್ಲಲ್ಲಿ ಮೋಡ ಕವಿದ ವಾತಾವರಣ ಇತ್ತು. ಹಾಗಾಗಿ ತಾಪಮಾನ ಸ್ವಲ್ಪ ತಗ್ಗಿದೆ. (Weather Report)

ಇನ್ನೊಂದೆಡೆ ಹವಾಮಾನ ಇಲಾಖೆಯು ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್‌ ಘೋಷಿಸಿದೆ. ಮೇಲ್ಮೈ ಗಾಳಿ ಇರಲಿದೆ ಎಂದು ಎಚ್ಚರಿಕೆ ನೀಡಿದೆ.

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

https://chat.whatsapp.com/JPJ0lTQsTKf365Fqu6Q7cd

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

Kalleshwara-Enterprises.webp

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ಭದ್ರಾ ಎಡದಂಡೆ ನಾಲೆ, ಮುಂಗಾರು ಹಂಗಾಮಿನ ಬೆಳೆ ಬೆಳೆಯದಂತೆ ರೈತರಿಗೆ ಸೂಚನೆ, ಕಾರಣವೇನು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment