ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 23 MAY 2024
WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಮಳೆ ಕಡಿಮೆ ಇತ್ತು. ಬಿಸಿಲು ಜೋರಿತ್ತು. ಹಾಗಾಗಿ ತಾಪಮಾನ ತುಸು ಏರಿಕೆಯಾಗಿದೆ. ಇವತ್ತು ಜಿಲ್ಲೆಯಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಿದೆ.
ಇವತ್ತು ಬೆಳಗ್ಗೆ 8 ಗಂಟೆಗೆ 27.6 ಡಿಗ್ರಿ ಸೆಲ್ಸಿಯಸ್, ಬೆಳಗ್ಗೆ 11ಕ್ಕೆ 31.4 ಡಿಗ್ರಿ ಸೆಲ್ಸಿಯಸ್, ಮಧ್ಯಾಹ್ನ 2ಕ್ಕೆ 34.2 ಡಿಗ್ರಿ, ಸಂಜೆ 5ಕ್ಕೆ 32.7 ಡಿಗ್ರಿ ಸೆಲ್ಸಿಯಸ್, ರಾತ್ರಿ 8 ಗಂಟೆಗೆ 26.4 ಡಿಗ್ರಿ, ರಾತ್ರಿ 11 ಗಂಟೆಗೆ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ – ಗಾಡಿಕೊಪ್ಪದಲ್ಲಿ ತಡೆಗೋಡೆಗೆ ಹಾನಿ, ಸ್ವಲ್ಪ ಯಾಮಾರಿದರೆ ದೊಡ್ಡ ಅನಾಹುತ ಫಿಕ್ಸ್
ಇವತ್ತು ಸಾಧಾರಣ ಮಳೆಯಾಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಜಿಲ್ಲೆಯ ವಿವಿಧೆಡೆ ಸಂಜೆ 4 ಗಂಟೆ ನಂತರ ತುಸು ಮಳೆಯಾಗಲಿದೆ. ರಾತ್ರಿ 7, 8, 11 ಗಂಟೆ ಹೊತ್ತಿಗೆ ಮಳೆಯಾಗುವ ಸಂಭವವಿದೆ.
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















