ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಾದ್ಯಂತ ಬಿಸಿಲಿನ ಅಬ್ಬರ ಜೋರಾಗಿದೆ. ಇವತ್ತೂ ವಿಪರೀತ ಬಿಸಿಲು, ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.
ಕಳೆದ ವಾರ ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಜೋರಿತ್ತು. ಆದರೆ ಕೇರಳ ಸೇರಿದಂತೆ ವಿವಿಧೆಡೆ ದಿಢೀರ್ ಮಳೆಯಾಗಿದ್ದು, ಆ ಬಳಿಕ ವಾತಾವಣ ಬದಲಾಗಿದೆ. ಉಷ್ಣಾಂಶವು ಏರಿಕೆಯಾಗಿದೆ. ಈ ವಾರ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್. ತೀರ್ಥಹಳ್ಳಿಯಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್. ಸೊರಬ, ಹೊಸನಗರ, ಸಾಗರ, ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಇನ್ನೆಷ್ಟು ವರ್ಷ ಬೇಕು ಶಿವಮೊಗ್ಗದ ಈ ರಸ್ತೆಯಲ್ಲಿರುವ ಲೈಟ್ ಆನ್ ಆಗಲು?
LATEST NEWS
- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು
















