ಶಿವಮೊಗ್ಗದಲ್ಲಿ ಹೆಚ್ಚಿದ ತಾಪಮಾನ, ಇವತ್ತು ಹೇಗಿರುತ್ತೆ ಜಿಲ್ಲೆಯ ಹವಾಮಾನ? ಇಲ್ಲಿದೆ ತಾಲೂಕುವಾರು ರಿಪೋರ್ಟ್

 ಶಿವಮೊಗ್ಗ  LIVE 

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಾದ್ಯಂತ ಬಿಸಿಲಿನ ಅಬ್ಬರ ಜೋರಾಗಿದೆ. ಇವತ್ತೂ ವಿಪರೀತ ಬಿಸಿಲು, ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕಳೆದ ವಾರ ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಜೋರಿತ್ತು. ಆದರೆ ಕೇರಳ ಸೇರಿದಂತೆ ವಿವಿಧೆಡೆ ದಿಢೀರ್‌ ಮಳೆಯಾಗಿದ್ದು, ಆ ಬಳಿಕ ವಾತಾವಣ ಬದಲಾಗಿದೆ. ಉಷ್ಣಾಂಶವು ಏರಿಕೆಯಾಗಿದೆ. ಈ ವಾರ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌. ತೀರ್ಥಹಳ್ಳಿಯಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌. ಸೊರಬ, ಹೊಸನಗರ, ಸಾಗರ, ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.‌

ಇದನ್ನೂ ಓದಿ » ಇನ್ನೆಷ್ಟು ವರ್ಷ ಬೇಕು ಶಿವಮೊಗ್ಗದ ಈ ರಸ್ತೆಯಲ್ಲಿರುವ ಲೈಟ್‌ ಆನ್‌ ಆಗಲು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment