ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
WEATHER REPORT, 23 OCTOBER 2024 : ಕಳೆದ ಎರಡು ದಿನ ಅಬ್ಬರಿಸಿದ್ದ ವರುಣ ಈಗ ಮರೆಯಾಗಿದ್ದಾನೆ. ಶಿವಮೊಗ್ಗದಲ್ಲಿ ಪುನಃ ಬಿಸಿಲು ಕಾಣಿಸಿಕೊಂಡಿದೆ. ಆದರೆ ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ.
ಇನ್ನು, ಇವತ್ತು ಶಿವಮೊಗ್ಗ ಜಿಲ್ಲೆಯ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಇದೆ. ಹಾಗಾಗಿ ಜಿಲ್ಲೆಯ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ.
ಯಾವ್ಯಾವ ತಾಲೂಕಿನಲ್ಲಿ ಹೇಗಿದೆ ವಾತಾವರಣ?
♦ ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಆಗಾಗ ಮಳೆಯಾಗುವ ಸಾಧ್ಯತೆ ಇದೆ.

♦ ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ » ಅಡಿಕೆ ಧಾರಣೆ | 22 ಅಕ್ಟೋಬರ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
♦ ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಚದುರಿದಂತೆ ಅಥವಾ ಸಾಧಾರಣ ಮಳೆಯಾಗುವ ಸಂಭವವಿದೆ.
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು














