ಶಿವಮೊಗ್ಗದಲ್ಲಿ ಮಳೆಯಿಂದ ತುಸು ತಂಪಾದ ವಾತಾವರಣ, ಮುಂದುವರೆಯುತ್ತಾ ರಣ ಬಿಸಿಲಿನ ಅಬ್ಬರ?

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಸೋಮವಾರ ಮಳೆಯಾಗಿದೆ. ಇದರಿಂದ ವಾತಾವರಣ ತುಸು ತಂಪೆನಿಸಿದೆ. ಆದರೆ ಬಿಸಿಲಿನ ಅಬ್ಬರ, ಧಗೆಯು ಜೋರಿದೆ. ಇವತ್ತೂ ರಣ ಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ (Weather) ಅಂದಾಜಿಸಿದೆ.➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

JNNCE-Admission-Advt-scaled

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ಮ್ಯಾರಥಾನ್‌ ವೇಳೆ ಶಿವಮೊಗ್ಗದಲ್ಲಿ ಬಿಜೆಪಿ ಮುಖಂಡನಿಗೆ ಬೈಕ್‌ ಡಿಕ್ಕಿ

Shivamogga Weather Today

Leave a Comment