ಶಿವಮೊಗ್ಗದಲ್ಲಿ ಬಿಸಿಲಿನ ಅಬ್ಬರ ಜೋರು, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಾಗಿದೆ. ಹಾಗಾಗಿ ತಾಪಮಾನ ಹೆಚ್ಚಿದೆ. (Weather Report) (ಈ ಸುದ್ದಿಯನ್ನು ಇನ್ನು 32 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 27 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್‌ಸಿಟಿ ರೈಲು, ಆಗಿದ್ದೇನು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
WEATHER-REPORT-SHIMOGA-

Leave a Comment