ಶಿವಮೊಗ್ಗದಲ್ಲಿ ಚಳಿ ಜೋರು, ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಮುಂದುವರೆದಿದೆ. ಇದರ ನಡುವೆ ಬಿಸಿಲಿನ ಅಬ್ಬರವು ಜೋರಿದೆ (Weather).

ಇದನ್ನೂ ಓದಿ » ಶಿವಮೊಗ್ಗ ಬಸ್‌ ನಿಲ್ದಾಣದಲ್ಲು ಆಟೋ ಪ್ರೀ ಪೇಯ್ಡ್‌ ಕೌಂಟರ್‌, ಯಾವಾಗ ಶುರು? ಡಿಸಿ ಏನೆಲ್ಲ ಹೇಳಿದರು?

ಜಿಲ್ಲೆಯಲ್ಲಿ ಸಂಜೆಯಾಗುತ್ತಲೆ ವಾತಾವರಣ ತಂಪೇರುತ್ತಿದೆ. ಬೆಳಗ್ಗೆ ಬಹು ಹೊತ್ತಿನವರೆಗೆ ಥಂಡಿ ಇರುತ್ತದೆ. ಜಿಲ್ಲೆಯ ಹಲವೆಡೆ ರಾತ್ರಿ ವೇಳೆ ಮನೆಯಿಂದ ಹೊರಬರಲಾಗದಷ್ಟು ಚಳಿ ಇದೆ.

ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್‌. ತೀರ್ಥಹಳ್ಳಿಯಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್‌.  ಸಾಗರ, ಸೊರಬ, ಹೊಸನಗರ, ಸಾಗರ, ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment