ಶಿವಮೊಗ್ಗದಲ್ಲಿ ತಾಪಮಾನ ತುಸು ಹೆಚ್ಚಳ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ಉಷ್ಣಾಂಶ?

Published On : ಫೆಬ್ರವರಿ 24, 2026

Published By : ನಿತಿನ್‌ ಆರ್‌.ಕೈದೊಟ್ಲು 

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಾಗಿದೆ. ಕೆಲವೆಡೆ ರಾತ್ರಿ ವೇಳೆ ಚಳಿ ಪ್ರಮಾಣವು ಹೆಚ್ಚಿದೆ. (Weather report)

ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3619
ಭದ್ರಾವತಿ3619
ತೀರ್ಥಹಳ್ಳಿ3418
ಸಾಗರ3218
ಹೊಸನಗರ3419
ಸೊರಬ3619
ಶಿಕಾರಿಪುರ3619

ಮೂಲ: accuweather

ಇದನ್ನೂ ಓದಿ – ಮಾರಿಕಾಂಬ ಜಾತ್ರೆಗೆ, ಗಾಂಧಿ ಬಜಾರ್‌ನಲ್ಲಿ ದೇವಿ ದರ್ಶನಕ್ಕೆ ಹೇಗಿದೆ ವ್ಯವಸ್ಥೆ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

ನಮ್ಮ ಸೋಶಿಯಲ್ ಮೀಡಿಯಾ ಗ್ರೂಪ್ ಸೇರಿ

JNN College of Engineering Admissions started

© ಶಿವಮೊಗ್ಗ ಲೈವ್‌ : ಫೆಬ್ರವರಿ 24, 2026

Leave a Comment