ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಿದೆ. ಇವತ್ತು ಕೂಡ ಉಷ್ಣಾಂಶ ಹೆಚ್ಚಿರಲಿದೆ (Weather Report).
ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 36 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಇದನ್ನೂ ಓದಿ » ಗಾಜನೂರಿನಲ್ಲಿ ನಡುರಾತ್ರಿ ಕೇಳಿತು ಶಬ್ದ, ಹೊರಗೆ ಕಾಣಿಸ್ತು ಸ್ಯಾಂಟ್ರೋ ಕಾರ್, ಮೊಬೈಲ್ನಲ್ಲಿ ದೃಶ್ಯ ಸೆರೆ, ಏನಿದು ಕೇಸ್?
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





