ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

Published On : ಮಾರ್ಚ್ 24, 2026

Published By : ನಿತಿನ್‌ ಆರ್‌.ಕೈದೊಟ್ಲು 

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಸೋಮವಾರ ಗುಡುಗು ಸಹಿತ ಜೋರು ಮಳೆಯಾಗಿದೆ. ವಾತಾವರಣ ತುಸು ತಂಪಾಗಿದೆ. ಜಿಲ್ಲೆಯಾದ್ಯಂತ ಉಷ್ಣಾಂಶವು ತಗ್ಗಿದೆ. ಆದ್ದರಿಂದ ತಾಪಮಾನವು ಇಳಿಕೆಯಾಗಿದೆ. ಇನ್ನು, ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇಂದು ಮಧ್ಯಾಹ್ನ ಅಥವಾ ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ. (weather)

ಇದನ್ನೂ ಓದಿ – ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3521
ಭದ್ರಾವತಿ3521
ತೀರ್ಥಹಳ್ಳಿ3220
ಸಾಗರ3120
ಹೊಸನಗರ3220
ಸೊರಬ3521
ಶಿಕಾರಿಪುರ3521

ಮೂಲ: accuweather

Sunrise Facility Services, Sri sai Trust Shimoga
JNN College of Engineering Admissions started

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 24, 2026

Leave a Comment