ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 MAY 2024
WEATHER REPORT : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಗುರುವಾರ ಮಳೆಯಾಗಿದೆ. ಇವತ್ತು ಕೂಡ ವಿವಿಧೆಡೆ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ. ಇನ್ನು, ಜಿಲೆಯಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಬೆಳಗ್ಗೆ 9ಕ್ಕೆ 28.4 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆ 11ಕ್ಕೆ 31.3 ಡಿಗ್ರಿ, ಮಧ್ಯಾಹ್ನ 2ಕ್ಕೆ 31.7 ಡಿಗ್ರಿ, ಸಂಜೆ 4ಕ್ಕೆ 28.5 ಡಿಗ್ರಿ, ರಾತ್ರಿ 7ಕ್ಕೆ 24.5 ಡಿಗ್ರಿ, ರಾತ್ರಿ 10ಕ್ಕೆ 23.5 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಗೆ ಈತನಕ 3 ಸಾವು, ಏನೆಲ್ಲ ಹಾನಿದೆ? ಎಷ್ಟೆಲ್ಲ ನಷ್ಟ? ಇಲ್ಲಿದೆ ಫುಲ್ ರಿಪೋರ್ಟ್
ಶಿವಮೊಗ್ಗದಲ್ಲಿ ಸಂಜೆ 4 ಗಂಟೆಯ ನಂತರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಭದ್ರಾವತಿಯಲ್ಲಿ ಮಧ್ಯಾಹ್ನ 1 ಗಂಟೆಯ ನಂತರ, ತೀರ್ಥಹಳ್ಳಿಯಲ್ಲಿ ಬೆಳಗ್ಗೆಯಿಂದಲೇ ನಿರಂತರ ಮಳೆಯಾಗಲಿದೆ. ಸಾಗರ, ಹೊಸನಗರ, ಸೊರಬದಲ್ಲಿ ಮಧ್ಯಾಹ್ನ 2 ಗಂಟೆ ಬಳಿಕ, ಶಿಕಾರಿಪುರದಲ್ಲಿ ಬೆಳಗ್ಗೆ 11 ಗಂಟೆ ನಂತರ ವರ್ಷಧಾರೆಯಾಗಲಿದೆ ಎಂದು ಅಂದಾಜಿಸಲಾಗಿದೆ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






