ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ ಮುಂದುವರೆದಿದೆ. ಇದರಿಂದ ತಂಪು ವಾತಾವರಣ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ಇವತ್ತೂ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. (Weather Report)
ತಾಲೂಕುವಾರು ಎಲ್ಲೆಲ್ಲಿ ಹೇಗಿರುತ್ತೆ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಆರೋಪ ಪಟ್ಟಿ ಅಭಿಯಾನ, 8 ಪುಟದ ಚಾರ್ಜ್ ಶೀಟ್ ಬಿಡುಗಡೆ ಮಾಡಿದ MLA, ಏನಿದು?
LATEST NEWS
- Bus falls off bridge near Bhadravathi, 30 injured

- ಸೇತುವೆಯಿಂದ ಕೆಳಗೆ ಹಾರಿದ ಖಾಸಗಿ ಬಸ್, ಹೇಗಾಯ್ತು ಘಟನೆ?

- BREAKING NEWS – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

- ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

- ಮಹಿಳೆಯರೆ ಹುಷಾರ್, ಶಿವಮೊಗ್ಗದಲ್ಲಿ ಸಂಘದ ಸಾಲದ ಹೆಸರಲ್ಲಿ ನಡೆಯಿತು ಮಹಾ ವಂಚನೆ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು













