ಶಿವಮೊಗ್ಗ ಲೈವ್
WEATHER REPORT, 24 OCTOBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ತಗ್ಗಿದೆ. ಪುನಃ ಬಿಸಲು ಆವರಿಸಿಕೊಂಡಿದೆ. ಇನ್ನೊಂದೆಡೆ ಬಿಸಿಲ ಝಳಕ್ಕೆ ತಾಪಮಾನದಲ್ಲಿ ತುಸು ಹೆಚ್ಚಳವಾಗಿದೆ. (ಈ ಸುದ್ದಿಯನ್ನು ಇನ್ನು 38 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
♦ ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

♦ ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಂಭವವಿದೆ.
ಇದನ್ನೂ ಓದಿ » ಬಸ್ ಹತ್ತುವಾಗ ಕೊರಳಲ್ಲಿದ್ದ ಚಿನ್ನದ ಸರ ನಾಪತ್ತೆ
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
♦ ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಂಭವವಿದೆ.
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
