ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಹವಾಮಾನ ಇಲಾಖೆ ಇವತ್ತೂ ಅಲರ್ಟ್ ಘೋಷಿಸಿದೆ. ಹಾಗಾಗಿ ಶಿವಮೊಗ್ಗ ಜಿಲ್ಲೆಯಲ್ಲಿಯು ಜೋರು ಮಳೆಯಾಗುವ ಸಾಧ್ಯತೆ ಇದೆ. (weather)
ಕರಾವಳಿಯ ಮೂರು ಜಿಲ್ಲೆಗಳಿಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಉಳಿದೆಲ್ಲ ಜಿಲ್ಲೆಗಳಿಗು ಯಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಗುರುವಾರ ಜೋರು ಮಳೆಯಾಗಿತ್ತು. ಇತ್ತ ಇವತ್ತು ಯಲ್ಲೋ ಅಲರ್ಟ್ ಇರುವುದರಿಂದ ಮಳೆ ಮುಂದುವರೆಯುವ ನಿರೀಕ್ಷೆ ಇದೆ.
ಶಿವಮೊಗ್ಗದಲ್ಲಿ ಹೇಗಿದೆ ವಾತಾವರಣ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? | 23 ಅಕ್ಟೋಬರ್ 2025 | ಇವತ್ತಿನ ಅಡಿಕೆ ಧಾರಣೆ
weather
LATEST NEWS
- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

About The Editor
ನಿತಿನ್ ಆರ್.ಕೈದೊಟ್ಲು
















