ಕರ್ನಾಟಕದಲ್ಲಿ ಮುಂದುವರೆದ ಮಳೆ, ಶಿವಮೊಗ್ಗ ಜಿಲ್ಲೆಗೆ ಇವತ್ತೂ ಅಲರ್ಟ್‌ – ಹವಾಮಾನ ವರದಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಹವಾಮಾನ ವರದಿ: ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಹವಾಮಾನ ಇಲಾಖೆ ಇವತ್ತೂ ಅಲರ್ಟ್‌ ಘೋಷಿಸಿದೆ. ಹಾಗಾಗಿ ಶಿವಮೊಗ್ಗ ಜಿಲ್ಲೆಯಲ್ಲಿಯು ಜೋರು ಮಳೆಯಾಗುವ ಸಾಧ್ಯತೆ ಇದೆ. (weather)

ಕರಾವಳಿಯ ಮೂರು ಜಿಲ್ಲೆಗಳಿಗು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ರಾಜ್ಯದ ಉಳಿದೆಲ್ಲ ಜಿಲ್ಲೆಗಳಿಗು ಯಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಗುರುವಾರ ಜೋರು ಮಳೆಯಾಗಿತ್ತು. ಇತ್ತ ಇವತ್ತು ಯಲ್ಲೋ ಅಲರ್ಟ್‌ ಇರುವುದರಿಂದ ಮಳೆ ಮುಂದುವರೆಯುವ ನಿರೀಕ್ಷೆ ಇದೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗದಲ್ಲಿ ಹೇಗಿದೆ ವಾತಾವರಣ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.‌

ಇದನ್ನೂ ಓದಿ » ಶಿವಮೊಗ್ಗದಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್‌? | 23 ಅಕ್ಟೋಬರ್‌ 2025 | ಇವತ್ತಿನ ಅಡಿಕೆ ಧಾರಣೆ

weather

Leave a Comment