ಶಿವಮೊಗ್ಗ ಲೈವ್
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ತಗ್ಗಿದೆ. ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಇನ್ನು, ಎಲ್ಲೆಡೆ ಬಿಸಿಲು ಆವರಿಸಿದೆ. ಜಿಲ್ಲೆಯಲ್ಲಿ ಬೇಸಿಗೆ ಮಾದರಿಯಲ್ಲೇ ಬಿಸಿಲು ಇದೆ. ಹಾಗಾಗಿ ತಾಪಮಾನವು ತುಸು ಏರಿಕೆಯಾಗಿದೆ. (Weather) (ಈ ಸುದ್ದಿಯನ್ನು ಇನ್ನು 33 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಎಲ್ಲೆಲ್ಲಿ ಎಷ್ಟೆಷ್ಟಿದೆ ಉಷ್ಣಾಂಶ?

- ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
- ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
- ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ KSRTC ಬಸ್ ಅಡ್ಡಗಟ್ಟಿ ಡ್ರೈವರ್ ಮೇಲೆ ದಾಳಿ, ಕಾರಣವೇನು?
Weather Report

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: