ಶಿವಮೊಗ್ಗ ಜಿಲ್ಲೆಯಲ್ಲಿ ಈಗ ಕೂಲ್‌ ಕೂಲ್‌ ವಾತಾವರಣ, ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯ ಸಾಧ್ಯತೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 25 JUNE 2024

WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಹಾಗಾಗಿ ತಾಪಮಾನ ತಂಪು ವಾತಾವರಣವಿದೆ. ಇನ್ನು, ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 30 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಲ್ಲಿ ತಿಳಿಸಲಾಗಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗದಲ್ಲಿ ಬೆಳಗ್ಗೆ 7ಕ್ಕೆ 23 ಡಿಗ್ರಿ, ಬೆಳಗ್ಗೆ 8ಕ್ಕೆ 23.5 ಡಿಗ್ರಿ, ಬೆಳಗ್ಗೆ 10ಕ್ಕೆ 25.2 ಡಿಗ್ರಿ, ಮಧ್ಯಾಹ್ನ 12ಕ್ಕೆ 26.5 ಡಿಗ್ರಿ, ಮಧ್ಯಾಹ್ನ 2ಕ್ಕೆ 24.5 ಡಿಗ್ರಿ, ಸಂಜೆ 4ಕ್ಕೆ24.6 ಡಿಗ್ರಿ, ಸಂಜೆ 6ಕ್ಕೆ 23.1 ಡಿಗ್ರಿ, ರಾತ್ರಿ 8ಕ್ಕೆ 22 ಡಿಗ್ರಿ, ರಾತ್ರಿ 10ಕ್ಕೆ 21.8 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಭದ್ರಾವತಿಯಲ್ಲಿ ಗರಿಷ್ಠ 30 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್.‌ ತೀರ್ಥಹಳ್ಳಿಯಲ್ಲಿ ಗರಿಷ್ಠ 29 ಡಿಗ್ರಿ, ಕನಿಷ್ಠ 23 ಡಿಗ್ರಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 30 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?

Leave a Comment