ಇವತ್ತು ಮಳೆಯಾಗುತ್ತಾ? ಹವಾಮಾನ ಇಲಾಖೆಯ ಅಲರ್ಟ್‌ ಏನು? – ಶಿವಮೊಗ್ಗ ಜಿಲ್ಲೆಯ ಇವತ್ತು ಹವಾಮಾನ ವರದಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ: ರಾಜ್ಯದಲ್ಲಿ ಮಳೆ ಪ್ರಮಾಣ ತುಸು ಕಡಿಮೆಯಾಗಿದೆ. ಆದರೂ ಹವಾಮಾನ ಇಲಾಖೆ ಇವತ್ತು ಇಡೀ ರಾಜ್ಯಕ್ಕೆ ಯಲ್ಲೋ ಅಲರ್ಟ್‌ ಘೋಷಿಸಿದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ಇವತ್ತು ಯಾವುದೆ ಅಲರ್ಟ್‌ ಇಲ್ಲ. (weather)

ಶಿವಮೊಗ್ಗ ಜಿಲ್ಲೆಯಲ್ಲಿಯು ರಾತ್ರಿ ವೇಳೆ ಮಳೆ ಅಬ್ಬರಿಸುತ್ತಿದೆ. ಇವತ್ತು ಅಲ್ಲಲ್ಲಿ ಸಾಧಾರಣದಿಂದ ಜೋರು ವರ್ಷಧಾರೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗಾಗಿ ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಶಿವಮೊಗ್ಗದಲ್ಲಿ ಹೇಗಿದೆ ವಾತಾವರಣ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.‌

ಇದನ್ನೂ ಓದಿ » ಶಿವಮೊಗ್ಗದಲ್ಲಿ ಕ್ರಿಕೆಟರ್‌ ಮಯಾಂಕ್‌, ಕರುಣ್‌ ನಾಯರ್‌, ಶ್ರೇಯಸ್‌ ಗೋಪಾಲ್‌, ಅರ್ಜುನ್‌ ತೆಂಡೂಲ್ಕರ್‌ ಪ್ರಾಕ್ಟೀಸ್‌

shimoga weather

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 25, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment