ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಮುಂದುವರೆದಿದೆ. ಇದರ ನಡುವೆ ಬಿಸಿಲಿನ ಅಬ್ಬರವು ಜೋರಿರಲಿದೆ. ಇವತ್ತು ಯಾವ್ಯಾವ ತಾಲೂಕಿನಲ್ಲಿ ತಾಪಮಾನ ಎಷ್ಟಿದೆ? (Weather)
ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್, ಭದ್ರಾವತಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್, ತೀರ್ಥಹಳ್ಳಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್, ಹೊಸನಗರ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್, ಸಾಗರ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 10 ಡಿಗ್ರಿ ಸೆಲ್ಸಿಯಸ್, ಸೊರಬ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್, ಶಿಕಾರಿಪುರ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಪೋಟ, ಎಲ್ಲಿ? ಏನೇನು ಹಾನಿಯಾಗಿದೆ?
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






