ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಸಾಧಾರಣದಿಂದ ಭಾರಿ ಮಳೆಯ ಸಾಧ್ಯತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 JUNE 2024

WEATHER REPORT : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ ಮುಂದುವರೆದಿದೆ. ಹಾಗಾಗಿ ತಾಪಮಾನ ಸಂಪೂರ್ಣ ತಗ್ಗಿದೆ.  ತಂಪು ವಾತಾವರಣವಿದೆ. ಇನ್ನು, ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 30 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಲ್ಲಿ ತಿಳಿಸಲಾಗಿದೆ.

ಶಿವಮೊಗ್ಗದಲ್ಲಿ ಬೆಳಗ್ಗೆ 8ಕ್ಕೆ 23.6 ಡಿಗ್ರಿ, ಬೆಳಗ್ಗೆ 10ಕ್ಕೆ 24.4 ಡಿಗ್ರಿ, ಮಧ್ಯಾಹ್ನ 12ಕ್ಕೆ 26.1 ಡಿಗ್ರಿ, ಮಧ್ಯಾಹ್ನ 2ಕ್ಕೆ 25.9 ಡಿಗ್ರಿ, ಸಂಜೆ 4ಕ್ಕೆ24.5 ಡಿಗ್ರಿ, ಸಂಜೆ 6ಕ್ಕೆ 23.5 ಡಿಗ್ರಿ, ರಾತ್ರಿ 8ಕ್ಕೆ 21.9 ಡಿಗ್ರಿ, ರಾತ್ರಿ 10ಕ್ಕೆ 21.9 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಭದ್ರಾವತಿಯಲ್ಲಿ ಗರಿಷ್ಠ 30 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್.‌ ತೀರ್ಥಹಳ್ಳಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 30 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಹಾಲಿನ ಕ್ಯಾಂಟರ್‌, ಓಮ್ನಿ ಕಾರು ಮುಖಾಮುಖಿ ಡಿಕ್ಕಿ, ಒಬ್ಬ ಸಾವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 26, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment