ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ ಮುಂದುವರೆದಿದೆ. ಹಲವು ಕಡೆ ಇವತ್ತು ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. (Weather Report)
ತಾಲೂಕುವಾರು ಎಲ್ಲೆಲ್ಲಿ ಹೇಗಿರುತ್ತೆ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಇದನ್ನೂ ಓದಿ » ತುಂಗಾ ಜಲಾಶಯ ಭರ್ತಿ, ನಾಲ್ಕು ಗೇಟ್ಗಳು ಓಪನ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200