ಶಿವಮೊಗ್ಗ LIVE
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ಬಹುಭಾಗದಲ್ಲಿ ಮತ್ತೆ ಚಳಿ ಶುರುವಾಗಿದೆ. ತಾಪಮಾನ ತುಸು ಇಳಿಕೆಯಾಗಿದೆ. ಆದರೆ ಬಿಸಿಲಿನ ಝಳ ಜೋರಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಜಿಲ್ಲೆಯಲ್ಲಿ ಮತ್ತೆ ಥಂಡಿ ವಾತಾವರಣ ಶುರುವಾಗಿದೆ. ಸಂಜೆ ನಂತರ ತಂಪೇರುತ್ತಿದೆ. ಬೆಳಗ್ಗೆಯಿಂದ ರಣ ಬಿಸಿಲಿಗೆ ಮೈ ಒಡ್ಡಿ ಹೈರಾಣಾದವರಿಗೆ ತಂಪು ವಾತಾವರಣ ಸ್ವಲ್ಪ ಹಿತ ನೀಡುತ್ತಿದೆ. ಇನ್ನು, ಜಿಲ್ಲೆಯ ಹಲವೆಡೆ ತಾಪಮಾನದಲ್ಲಿ ತುಸು ಇಳಿಕೆಯಾಗಿದೆ.

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್. ತೀರ್ಥಹಳ್ಳಿಯಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್. ಸೊರಬ, ಹೊಸನಗರ, ಸಾಗರ, ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಡೆತ್‌ನೋಟ್ ಬರೆದು ನವವಿವಾಹಿತೆ ನಾಪತ್ತೆ, ಭದ್ರಾ ನಾಲೆಯಲ್ಲಿ ಶೋಧ ಕಾರ್ಯಾಚರಣೆ
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





