ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಬದಲಾಯ್ತು ಹವಾಮಾನ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

Published On : ಫೆಬ್ರವರಿ 27, 2026

Published By : ನಿತಿನ್‌ ಆರ್‌.ಕೈದೊಟ್ಲು 

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಪುನಃ ಬಿಸಿಲಿನ ಅಬ್ಬರ ಜೋರಾಗಿದೆ. ಇದರಿಂದಾಗಿ ತಾಪಮಾನ ಹೆಚ್ಚಳವಾಗಿದೆ. ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ? (Weather)

ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3519
ಭದ್ರಾವತಿ3519
ತೀರ್ಥಹಳ್ಳಿ3318
ಸಾಗರ3218
ಹೊಸನಗರ3418
ಸೊರಬ3519
ಶಿಕಾರಿಪುರ3519

ಮೂಲ: accuweather

ಇದನ್ನೂ ಓದಿ – ಮೊಬೈಲ್‌ ಕ್ಯಾಂಟೀನ್‌ ಯೋಜನೆ, ಅರ್ಜಿ ಆಹ್ವಾನಿಸಿದ ಪ್ರವಾಸೋದ್ಯಮ ಇಲಾಖೆ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ನಮ್ಮ ಸೋಶಿಯಲ್ ಮೀಡಿಯಾ ಗ್ರೂಪ್ ಸೇರಿ

JNN College of Engineering Admissions started

© ಶಿವಮೊಗ್ಗ ಲೈವ್‌ : ಫೆಬ್ರವರಿ 27, 2026

Leave a Comment