ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 27 JUNE 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
WEATHER REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಆದ್ದರಿಂದ ಜಿಲೆಯಲ್ಲಿ ತಾಪಮಾನ ಇಳಿಕೆಯಾಗಿದೆ. ತಂಪು ವಾತಾವರಣ ಇದೆ. ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಕಳೆದ ಎರಡು ದಿನಕ್ಕೆ ಹೋಲಿಸಿದರೆ ಗರಿಷ್ಠ ತಾಪಮಾನ ಸುಮಾರು ಎರಡು ಡಿಗ್ರಿ ಕಡಿಮೆಯಾಗಿದೆ.
ಶಿವಮೊಗ್ಗದಲ್ಲಿ ಬೆಳಗ್ಗೆ 8ಕ್ಕೆ 23.3 ಡಿಗ್ರಿ, ಬೆಳಗ್ಗೆ 10ಕ್ಕೆ 23.3 ಡಿಗ್ರಿ, ಮಧ್ಯಾಹ್ನ 12ಕ್ಕೆ 24.4 ಡಿಗ್ರಿ, ಮಧ್ಯಾಹ್ನ 2ಕ್ಕೆ 24.6 ಡಿಗ್ರಿ, ಸಂಜೆ 4ಕ್ಕೆ 23.6 ಡಿಗ್ರಿ, ಸಂಜೆ 6ಕ್ಕೆ 22.9 ಡಿಗ್ರಿ, ರಾತ್ರಿ 8ಕ್ಕೆ 21.9 ಡಿಗ್ರಿ, ರಾತ್ರಿ 10ಕ್ಕೆ 21.7 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಭದ್ರಾವತಿಯಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್. ತೀರ್ಥಹಳ್ಳಿಯಲ್ಲಿ ಗರಿಷ್ಠ 26 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್. ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ- ಶಿವಮೊಗ್ಗದಿಂದ ಕೆಲಸಕ್ಕೆಂದು ಆಫ್ರಿಕಾಗೆ ಹೋಗಿದ್ದ, ಭಾರತಕ್ಕೆ ಹಿಂತಿರುಗಿ 7 ವರ್ಷವಾದರೂ ಮನೆಗೆ ಬಾರದ ವ್ಯಕ್ತಿ