ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 27 MAY 2024
WEATHER REPORT : ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಶಿವಮೊಗ್ಗದಲ್ಲಿ ಇವತ್ತೂ ಮೋಡ ಕವಿದ ವಾತಾವರಣ ಇರಲಿದೆ. ಆದರೆ ಮಳೆಯಾಗುವ ಸಾಧ್ಯತೆ ಕಡಿಮೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ. ಇವತ್ತು ಶಿವಮೊಗ್ಗದಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಶಿವಮೊಗ್ಗದಲ್ಲಿ ಬೆಳಗ್ಗೆ 7 ಗಂಟೆಗೆ 24 ಡಿಗ್ರಿ ಸೆಲ್ಸಿಯಸ್, ಬೆಳಗ್ಗೆ 10 ಗಂಟೆಗೆ 26.1 ಡಿಗ್ರಿ, ಮಧ್ಯಾಹ್ನ 12ಕ್ಕೆ 28.9 ಡಿಗ್ರಿ, ಮಧ್ಯಾಹ್ನ 3ಕ್ಕೆ 28.7 ಡಿಗ್ರಿ, ಸಂಜೆ 6 ಗಂಟೆಗೆ 24.7 ಡಿಗ್ರಿ, ರಾತ್ರಿ 8 ಗಂಟೆಗೆ 22.8, ರಾತ್ರಿ 10 ಗಂಟೆಗೆ 22.4 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ – ಪ್ರಚಾರ ಬಿರುಸುಗೊಳಿಸಿದ ಬಿಜೆಪಿ, ಡಾ. ಧನಂಜಯ ಸರ್ಜಿ ಪರ ಅಖಾಡಕ್ಕಿಳಿದ ಪತ್ನಿ, ಎಲ್ಲೆಲ್ಲಿ ಹೇಗಿದೆ ಕ್ಯಾಂಪೇನ್?
ಭದ್ರಾವತಿಯಲ್ಲಿ ಕನಿಷ್ಠ 21 ಡಿಗ್ರಿ, ಗರಿಷ್ಠ 28 ಡಿಗ್ರಿ. ತೀರ್ಥಹಳ್ಳಿಯಲ್ಲಿ ಕನಿಷ್ಠ 24 ಡಿಗ್ರಿ, ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹೊಸನಗರದಲ್ಲಿ ಕನಿಷ್ಠ 23 ಡಿಗ್ರಿ, ಗರಿಷ್ಠ 33 ಡಿಗ್ರಿ. ಸಾಗರದಲ್ಲಿ ಕನಿಷ್ಠ 23 ಡಿಗ್ರಿ, ಗರಿಷ್ಠ 33 ಡಿಗ್ರಿ ಸೆಲ್ಸಿಯಸ್. ಸೊರಬ, ಶಿಕಾರಿಪುರದಲ್ಲಿ ಕನಿಷ್ಠ 23 ಡಿಗ್ರಿ, ಗರಿಷ್ಠ 33 ಡಿಗ್ರಿ ಇರಲಿದೆ. ತೀರ್ಥಹಳ್ಳಿ, ಹೊಸನಗರ, ಸಾಗರ, ಸೊರಬ, ಶಿಕಾರಿಪುರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















