ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA WEATHER REPORT, 27 NOVEMBER 2024
ಶಿವಮೊಗ್ಗ : ಜಿಲ್ಲೆಯಲ್ಲಿ ಚಳಿ ಪ್ರಮಾಣ ತೀವ್ರವಾಗಿದೆ. ಹಲವು ಕಡೆ ಬೆಳಗ್ಗೆ ಬಹು ಹೊತ್ತಿನವರೆಗೆ ಥಂಡಿ ವಾತಾವರಣ ಇರುತ್ತದೆ. ಇದರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ತುಸು ಇಳಿಕೆಯಾಗಿದೆ.
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ತುಸು ಮೋಡ ಕವಿದ ವಾತಾವರಣ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಸಾಧ್ಯತೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲಿಯಸ್ ತಾಪಮಾನ ಇರಲಿದೆ. ಬಿಸಿಲಿನ ವಾತಾವರಣ ಸಾಧ್ಯತೆ.
ಇದನ್ನೂ ಓದಿ » ಚನ್ನಪ್ಪ ಲೇಔಟ್‌ನಲ್ಲಿ ಬೆಳಗ್ಗೆ ಮನೆ ಹೊರ ಬಂದ ಯುವಕನಿಗೆ ಕಾದಿತ್ತು ಆಘಾತ
LATEST NEWS
- ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

- ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

About The Editor
ನಿತಿನ್ ಆರ್.ಕೈದೊಟ್ಲು














