ಶಿವಮೊಗ್ಗ LIVE
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿಯ ತೀವ್ರತೆ ಮತ್ತೆ ಹೆಚ್ಚಾಗಿದೆ. ಇವತ್ತು ಚಳಿ ಮುಂದುವರೆಯಲಿದೆ. ಇನ್ನು, ತಾಲೂಕುವಾರು ತಾಪಮಾನದ (Weather Report) ಮಾಹಿತಿ ಇಲ್ಲಿದೆ.

ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್, ಭದ್ರಾವತಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್, ತೀರ್ಥಹಳ್ಳಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 14 ಡಿಗ್ರಿ ಸೆಲ್ಸಿಯಸ್, ಹೊಸನಗರ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್, ಸಾಗರ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್, ಸೊರಬ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್, ಶಿಕಾರಿಪುರ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ » ಕಾರು, ಬಸ್ಸು ಮುಖಾಮುಖಿ ಡಿಕ್ಕಿ, ಕಾರು ನಜ್ಜುಗುಜ್ಜು, ಎಲ್ಲಿ? ಹೇಗಾಯ್ತು ಘಟನೆ?
LATEST NEWS
- ಮಹಿಳೆಯರಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ಜನವರಿ 17ರಿಂದ ಮೇಳ, ಏನೇನೆಲ್ಲ ಇರಲಿದೆ?

- ಭದ್ರಾ ನಾಲೆಗೆ ಹಾರಿ ಗೃಹಿಣಿ ಆತ್ಮಹತ್ಯೆ ಕೇಸ್, ಪಾಂಡಿಚೇರಿಯಲ್ಲಿ ಪತಿ ಅರೆಸ್ಟ್

- ಶಿವಮೊಗ್ಗದಲ್ಲಿ ಡಾಗ್ ಶೋ, ರಿಜಿಸ್ಟರ್ ಮಾಡಿಕೊಳ್ಳಲು ಸೂಚನೆ, ಯಾವಾಗ? ಎಲ್ಲಿ ನಡೆಯುತ್ತೆ?

- ಫೋನ್ ಕರೆ, ಶಿವಮೊಗ್ಗದಿಂದ ವ್ಯಕ್ತಿ ದೌಡು, ಆನವಟ್ಟಿ ಮನೆ ಬಳಿ ಕಾದಿತ್ತು ಶಾಕ್

- ಕೋಣಂದೂರು ಸುತ್ತಮುತ್ತ ಇವತ್ತು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಊರುಗಳ ಪಟ್ಟಿ

About The Editor
ನಿತಿನ್ ಆರ್.ಕೈದೊಟ್ಲು





