ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ತುಸು ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ಉಷ್ಣಾಂಶ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ: ಶಿವಮೊಗ್ಗದಲ್ಲಿ ಇವತ್ತು ಬಿಸಿಲಿನ ಅಬ್ಬರ ಇರಲಿದೆ. ಶುಕ್ರವಾರಕ್ಕೆ ಹೋಲಿಸಿದರೆ ಇವತ್ತು ತಾಪಮಾಣ ತುಸು ಹೆಚ್ಚಳವಾಗಿದೆ. ಎಲ್ಲೆಲ್ಲಿ ಎಷ್ಟಿರುತ್ತೆ ಉಷ್ಣಾಂಶ? ಇಲ್ಲಿದೆ ಡಿಟೇಲ್ಸ್‌ (weather)

ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3519
ಭದ್ರಾವತಿ3519
ತೀರ್ಥಹಳ್ಳಿ3317
ಸಾಗರ3118
ಹೊಸನಗರ3418
ಸೊರಬ3618
ಶಿಕಾರಿಪುರ3619

ಮೂಲ: accuweather

ಇದನ್ನೂ ಓದಿ – ಸೂಳೆಬೈಲು, ಊರುಗಡೂರಿನಲ್ಲಿ ಮೇಣದ ಬತ್ತಿ ಹಿಡಿದು ಮೆರವಣಿಗೆ, ಕಾರಣವೇನು?

number-1-advt-copy-new.webp

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment