ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 MAY 2024
WEATHER REPORT : ಶಿವಮೊಗ್ಗದಲ್ಲಿ ಇವತ್ತೂ ಮೋಡ ಕವಿದ ವಾತಾವರಣ ಇರಲಿದೆ. ಆದರೆ ಮಳೆಯಾಗುವ ಸಾಧ್ಯತೆ ಕಡಿಮೆ ಎಂದು ಕೆಎಸ್ಎನ್ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ. ಇನ್ನು, ಇವತ್ತು ಗರಿಷ್ಠ ತಾಪಮಾನ 28 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಬೆಳಗ್ಗೆ 8ಕ್ಕೆ 26.4 ಡಿಗ್ರಿ, ಬೆಳಗ್ಗೆ 11ಕ್ಕೆ 30.6 ಡಿಗ್ರಿ, ಮಧ್ಯಾಹ್ನ 2ಕ್ಕೆ 31.3 ಡಿಗ್ರಿ, ಸಂಜೆ 4ಕ್ಕೆ 30.3 ಡಿಗ್ರಿ, ಸಂಜೆ 7ಕ್ಕೆ 24.9 ಡಿಗ್ರಿ, ರಾತ್ರಿ 10ಕ್ಕೆ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಸಂಜೆ 5 ಗಂಟೆಯಿಂದ 7 ಗಂಟೆ ನಡುವೆ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಅಡಿಕೆ ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಐವರು ಅರೆಸ್ಟ್, ಏನೇನೆಲ್ಲ ಸಿಕ್ತು?
ಭದ್ರಾವತಿ ಗರಿಷ್ಠ 28 ಡಿಗ್ರಿ, ಕನಿಷ್ಠ 21 ಡಿಗ್ರಿ. ಮೋಡ ಕವಿದ ವಾತಾವರಣ. ತೀರ್ಥಹಳ್ಳಿ ಗರಿಷ್ಠ 32 ಡಿಗ್ರಿ, ಕನಿಷ್ಠ 26 ಡಿಗ್ರಿ. ಸಾಧಾರಣ ಮಳೆ. ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ಗರಿಷ್ಠ 33 ಡಿಗ್ರಿ, ಕನಿಷ್ಠ 23 ಡಿಗ್ರಿ. ಸಾಧಾರಣ ಮಳೆ ಸಾಧ್ಯತೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















