ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ? ಇವತ್ತು ಎಲ್ಲೆಲ್ಲಿ ಮಳೆಯಾಗಲಿದೆ? ಇಲ್ಲಿದೆ ರಿಪೋರ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 MAY 2024

WEATHER REPORT : ಶಿವಮೊಗ್ಗದಲ್ಲಿ ಇವತ್ತೂ ಮೋಡ ಕವಿದ ವಾತಾವರಣ ಇರಲಿದೆ. ಆದರೆ ಮಳೆಯಾಗುವ ಸಾಧ್ಯತೆ ಕಡಿಮೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ. ಇನ್ನು, ಇವತ್ತು ಗರಿಷ್ಠ ತಾಪಮಾನ 28 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಬೆಳಗ್ಗೆ 8ಕ್ಕೆ 26.4 ಡಿಗ್ರಿ, ಬೆಳಗ್ಗೆ 11ಕ್ಕೆ 30.6 ಡಿಗ್ರಿ, ಮಧ್ಯಾಹ್ನ 2ಕ್ಕೆ 31.3 ಡಿಗ್ರಿ, ಸಂಜೆ 4ಕ್ಕೆ 30.3 ಡಿಗ್ರಿ, ಸಂಜೆ 7ಕ್ಕೆ 24.9 ಡಿಗ್ರಿ, ರಾತ್ರಿ 10ಕ್ಕೆ 23 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಸಂಜೆ 5 ಗಂಟೆಯಿಂದ 7 ಗಂಟೆ ನಡುವೆ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಅಡಿಕೆ ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಐವರು ಅರೆಸ್ಟ್‌, ಏನೇನೆಲ್ಲ ಸಿಕ್ತು?

ಭದ್ರಾವತಿ ಗರಿಷ್ಠ 28 ಡಿಗ್ರಿ, ಕನಿಷ್ಠ 21 ಡಿಗ್ರಿ. ಮೋಡ ಕವಿದ ವಾತಾವರಣ. ತೀರ್ಥಹಳ್ಳಿ ಗರಿಷ್ಠ 32 ಡಿಗ್ರಿ, ಕನಿಷ್ಠ 26 ಡಿಗ್ರಿ. ಸಾಧಾರಣ ಮಳೆ. ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ಗರಿಷ್ಠ 33 ಡಿಗ್ರಿ, ಕನಿಷ್ಠ 23 ಡಿಗ್ರಿ. ಸಾಧಾರಣ ಮಳೆ ಸಾಧ್ಯತೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 28, 2024

Leave a Comment