ಶಿವಮೊಗ್ಗ ಜಿಲ್ಲೆ, ಬೆಳಗ್ಗೆ ಬಿಸಿಲಿನ ಅಬ್ಬರ, ರಾತ್ರಿ ಚಳಿಗೆ ನಡುಕ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

WEATHER REPORT, 28 NOVEMBER 2024

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಥಂಡಿ ತೀವ್ರವಾಗಿದೆ. ರಾತ್ರಿ ಮೈ ನಡುಗಿಸುವಷ್ಟು ಚಳಿ ಇದ್ದರೂ, ಹಲವು ಕಡೆ ಬೆಳಗಿನ ಹೊತ್ತಿನಲ್ಲೂ ಥಂಡಿ ವಾತಾವರಣ ಇರಲಿದೆ. ಇನ್ನೊಂದೆಡೆ ಚಳಿಯಿಂದಾಗಿ ಜಿಲ್ಲೆಯ ಹಲವು ಕಡೆ ತಾಪಮಾನ ಇಳಿಕೆಯಾಗಿದೆ.

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಎಂದಿನಂತೆ ಬಿಸಿಲಿನ ವಾತಾವರಣ ಇರಲಿದೆ.

WEATHER-REPORT-SHIMOGA-

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬಿಸಿಲಿನ ವಾತಾವರಣ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬಿಸಿಲಿನ ವಾತಾವರಣ ಇರಲಿದೆ.

Weather Report

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 28, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment